ADVERTISEMENT

PHOTOS | ಮೈಸೂರಿನಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

ಪ್ರಜಾವಾಣಿ ವಿಶೇಷ
Published 21 ಅಕ್ಟೋಬರ್ 2025, 4:30 IST
Last Updated 21 ಅಕ್ಟೋಬರ್ 2025, 4:30 IST
<div class="paragraphs"><p>ಮೈಸೂರಿನ ಪೊಲೀಸ್ ಹುತಾತ್ಮರ ಸ್ಮಾರಕ ಉದ್ಯಾನದಲ್ಲಿ ಸೋಮವಾರ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಐಜಿಪಿ ಡಾ. ಎಂ.ಬಿ. ಬೋರಲಿಂಗಯ್ಯ ಅವರು ಹುತಾತ್ಮರ ಸ್ತಂಭಕ್ಕೆ ಪುಷ್ಪಗುಚ್ಛ ಅರ್ಪಿಸಿದರು </p></div>

ಮೈಸೂರಿನ ಪೊಲೀಸ್ ಹುತಾತ್ಮರ ಸ್ಮಾರಕ ಉದ್ಯಾನದಲ್ಲಿ ಸೋಮವಾರ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಐಜಿಪಿ ಡಾ. ಎಂ.ಬಿ. ಬೋರಲಿಂಗಯ್ಯ ಅವರು ಹುತಾತ್ಮರ ಸ್ತಂಭಕ್ಕೆ ಪುಷ್ಪಗುಚ್ಛ ಅರ್ಪಿಸಿದರು

   

–ಪ್ರಜಾವಾಣಿ ಚಿತ್ರ

ಮೈಸೂರಿನ ಪೊಲೀಸ್ ಹುತಾತ್ಮರ ಸ್ಮಾರಕ ಉದ್ಯಾನದಲ್ಲಿ ಸೋಮವಾರ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಅವರು ಹುತಾತ್ಮರ ಸ್ತಂಭಕ್ಕೆ ಪುಷ್ಪಗುಚ್ಛ ಅರ್ಪಿಸಿದರು.

ADVERTISEMENT

ಮೈಸೂರಿನ ಪೊಲೀಸ್ ಹುತಾತ್ಮರ ಸ್ಮಾರಕ ಉದ್ಯಾನದಲ್ಲಿ ಸೋಮವಾರ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ಹುತಾತ್ಮರ ಸ್ತಂಭಕ್ಕೆ ಪುಷ್ಪಗುಚ್ಛ ಅರ್ಪಿಸಿದರು.

ಮೈಸೂರಿನ ಪೊಲೀಸ್ ಹುತಾತ್ಮರ ಸ್ಮಾರಕ ಉದ್ಯಾನದಲ್ಲಿ ಸೋಮವಾರ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರು ಹುತಾತ್ಮರ ಸ್ತಂಭಕ್ಕೆ ಪುಷ್ಪಗುಚ್ಛ ಅರ್ಪಿಸಿದರು.

ಮೈಸೂರಿನ ಪೊಲೀಸ್ ಹುತಾತ್ಮರ ಸ್ಮಾರಕ ಉದ್ಯಾನದಲ್ಲಿ ಸೋಮವಾರ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಡಿಸಿಪಿ1 ಬಿಂದುಮಣಿ ಅವರು ಹುತಾತ್ಮರ ಸ್ತಂಭಕ್ಕೆ ಪುಷ್ಪಗುಚ್ಛ ಅರ್ಪಿಸಿದರು.

ಮೈಸೂರಿನ ಪೊಲೀಸ್ ಹುತಾತ್ಮರ ಸ್ಮಾರಕ ಉದ್ಯಾನದಲ್ಲಿ ಸೋಮವಾರ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಪೊಲೀಸ್ ತರಬೇತಿ ಅಕಾಡೆಮಿಯ ನಿರ್ದೇಶಕ ಚನ್ನಬಸವಣ್ಣ ಅವರು ಹುತಾತ್ಮರ ಸ್ತಂಭಕ್ಕೆ ಪುಷ್ಪಗುಚ್ಛ ಅರ್ಪಿಸಿದರು.

ಮೈಸೂರಿನ ಪೊಲೀಸ್ ಹುತಾತ್ಮರ ಸ್ಮಾರಕ ಉದ್ಯಾನದಲ್ಲಿ ಸೋಮವಾರ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಡಿಸಿಪಿ ಸುಂದರ್ ರಾಜ್ ಅವರು ಹುತಾತ್ಮರ ಸ್ತಂಭಕ್ಕೆ ಪುಷ್ಪಗುಚ್ಛ ಅರ್ಪಿಸಿದರು.

ಪೊಲೀಸ್ ಹುತಾತ್ಮರ ಸ್ಮಾರಕ ಉದ್ಯಾನವನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ಅಂಗವಾಗಿ ಪೊಲೀಸ್ ಸಿಬ್ಬಂದಿ ಗುಂಡು ಹಾರಿಸುವ ಮೂಲಕ ಹುತಾತ್ಮರಿಗೆ ಗೌರವ ಸಲ್ಲಿಸಿದರು.

ಪೊಲೀಸ್ ಹುತಾತ್ಮರ ದಿನಾಚರಣೆ ಪ್ರಯುಕ್ತ ಮೈಸೂರಿನ ಪೊಲೀಸ್ ಉಪ ಮಹಾನಿರೀಕ್ಷಕರು ದಕ್ಷಿಣ ವಲಯ, ಮೈಸೂರು ನಗರ, ಮೈಸೂರು ಜಿಲ್ಲೆ, ಕರ್ನಾಟಕ ಪೊಲೀಸ್ ಅಕಾಡೆಮಿ, ಕೆಎಸ್‌ಆರ್‌ಪಿ. ಮತ್ತು ಕೆಎಆರ್‌ಪಿ ಘಟಕಗಳಿಂದ ವತಿಯಿಂದ ನಮನ ಸಲ್ಲಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.