ಮೈಸೂರು: ನಗರ ಸಂಚಾರ ವಿಭಾಗದ ಎಸಿಪಿಗಳಾದ ಎಂ.ಶಿವಶಂಕರ್ ಸೇರಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕ ಪಡೆದಿದ್ದಾರೆ.
ಬೆಂಗಳೂರಿನ ರಾಜಭವನದಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮತ್ತು ಸಿಎಂ ಸಿದ್ದರಾಮಯ್ಯ ಅವರು ಮೈಸೂರು ನಗರ ಸಂಚಾರ ವಿಭಾಗದ ಎಸಿಪಿ ಎಂ.ಶಿವಶಂಕರ್, ವಿಜಯನಗರ ಎಸಿಪಿ ರವಿಪ್ರಸಾದ್, ಮೈಸೂರಿನ ಪೊಲೀಸ್ ತರಬೇತಿ ಶಾಲೆಯ ಇನ್‌ಸ್ಪೆಕ್ಟರ್ ಎಸ್. ನಾಗೇಶ್ ಅವರಿಗೆ ರಾಷ್ಟ್ರಪತಿ ಪದಕ ಪ್ರದಾನ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.