ಮೈಸೂರು: ಇಲ್ಲಿನ ವಿಜಯನಗರ ಮೊದಲನೇ ಹಂತದ ನಿವಾಸಿ, ಪಿಯುಸಿಎಲ್ (ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್) ಸಂಚಾಲಕ ವಿ.ಎನ್. ಲಕ್ಷ್ಮೀನಾರಾಯಣ ಮಂಗಳವಾರ ಮುಂಜಾನೆ ನಿಧನರಾದರು.
ಅವರಿಗೆ ಪತ್ನಿ ಹೋರಾಟಗಾರ್ತಿ ರತಿ ರಾವ್, ಪುತ್ರ ಇದ್ದಾರೆ.
ಮೃತರ ಅಂತ್ಯಕ್ರಿಯೆ ಬುಧವಾರ ಬೆಳಿಗ್ಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.