ADVERTISEMENT

ತಾಯಿಯ ಸ್ವಾಗತಕ್ಕೆ ಮೈಸೂರಿಗೆ ತೆರಳಿದ ರಾಹುಲ್ ಗಾಂಧಿ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2022, 5:43 IST
Last Updated 3 ಅಕ್ಟೋಬರ್ 2022, 5:43 IST
   

ಶ್ರೀರಂಗಪಟ್ಟಣ: ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಳ್ಳಲು ಬರುತ್ತಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಸ್ವಾಗತಿಸಲು ಪುತ್ರ ರಾಹುಲ್ ಗಾಂಧಿ ಮೈಸೂರಿಗೆ ತೆರಳಿದರು.

12.30ಕ್ಕೆ ಸೋನಿಯಾ ಗಾಂಧಿ ಮೈಸೂರು ತಲುಪುತ್ತಿದ್ದು, ತಾಯಿ- ಮಗ ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವರ ದರ್ಶನ ಪಡೆಯಲಿದ್ದಾರೆ. ನಂತರ ಮಧ್ಯಾಹ್ನ‌ 1 ಗಂಟೆಗೆ ರಾಹುಲ್ ಗಾಂಧಿ ಶ್ರೀರಂಗಪಟ್ಟಣ ತಲುಪಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT