ADVERTISEMENT

ನಂಜನಗೂಡಿನಲ್ಲಿ ಭಾರಿ ಮಳೆ

​ಪ್ರಜಾವಾಣಿ ವಾರ್ತೆ
Published 15 ಮೇ 2019, 18:08 IST
Last Updated 15 ಮೇ 2019, 18:08 IST

ನಂಜನಗೂಡಿನಲ್ಲಿ ಭಾರಿ ಮಳೆ:ಮೈಸೂರು ಜಿಲ್ಲೆಯ ಹಲವೆಡೆ ಬುಧವಾರ ಬಿರುಸಿನ ಮಳೆಯಾಗಿದೆ. ನಂಜನಗೂಡು ತಾಲ್ಲೂಕಿನಲ್ಲಿ 49 ಮಿ.ಮೀನಷ್ಟು ಮಳೆ ದಾಖಲಾಗಿದೆ.

ಮೈಸೂರು ತಾಲ್ಲೂಕಿನ ಬೋಗಾದಿಯಲ್ಲಿ 28.5 ಮಿ.ಮೀ ಮಳೆ ಬಿದ್ದಿದೆ. ಸೋಮೇಶ್ವರಪುರ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಹಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ. ಹುಣಸೂರು, ಕೆ.ಆರ್.ನಗರ, ಎಚ್.ಡಿ.ಕೋಟೆ, ತಿ.ನರಸೀಪುರ ತಾಲ್ಲೂಕಿನ ಹಲವೆಡೆಯೂ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT