ADVERTISEMENT

ನಗರದಲ್ಲಿ ಮುಂದುವರೆದ ಮಳೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2019, 9:54 IST
Last Updated 24 ಸೆಪ್ಟೆಂಬರ್ 2019, 9:54 IST

ಮೈಸೂರು: ನಗರದಲ್ಲಿ ಭಾನುವಾರದಿಂದ ಆರಂಭವಾಗಿರುವ ಬಿರುಸಿನ ಮಳೆಯು ಸೋಮವಾರವೂ ಮುಂದುವರಿದಿದೆ.

ಭಾನುವಾರ ಸಂಜೆ ಆರಂಭವಾದ ಮಳೆ ತಡರಾತ್ರಿಯವರೆಗೂ ಸುರಿಯಿತು. ಮತ್ತೆ ಸೋಮವಾರ ಸಂಜೆಯೂ ಬಿರುಸಿನ ಮಳೆಯಾಗಿದೆ.

ನಗರದ ರಸ್ತೆಗಳಲ್ಲಿ ನೀರು ಹರಿದಾಡಿತು. ಚರಂಡಿಗಳು ಉಕ್ಕೇರಿದವು. ಹಲವೆಡೆ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.