ADVERTISEMENT

ಮೈಸೂರು ಜಿಲ್ಲೆಯ ಕೆಲವೆಡೆ ಮಳೆ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2020, 12:34 IST
Last Updated 10 ಏಪ್ರಿಲ್ 2020, 12:34 IST

ಮೈಸೂರು: ಜಿಲ್ಲೆಯ ಕೆಲವೆಡೆ ಗುರುವಾರ ರಾತ್ರಿ ಗುಡುಗು, ಸಿಡಿಲಿನಿಂದ ಕೂಡಿದ ಮಳೆಯಾಗಿದೆ.

ಇಲ್ಲಿನ ತಾಲ್ಲೂಕಿನ ಜಯಪುರ, ವರುಣಾ ಹೋಬಳಿ, ಎಚ್.ಡಿ. ಕೋಟೆ ತಾಲ್ಲೂಕು ಹಾಗೂ ಹಂಪಾಪುರ ಸುತ್ತಮುತ್ತ ಸಾಧಾರಣ ಮಳೆ ಸುರಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT