ಮೈಸೂರು: ಇಲ್ಲಿನ ಪಿ.ಆರ್. ತಿಪ್ಪೇಸ್ವಾಮಿ ಪ್ರತಿಷ್ಠಾನದ ಅಧ್ಯಕ್ಷರಾಗಿ ರಾಜಶೇಖರ ಕದಂಬ, ಕಾರ್ಯದರ್ಶಿಯಾಗಿ ಕೆ.ಸಿ. ಮಹದೇವಶೆಟ್ಟಿ ಮತ್ತು ಸಂಚಾಲಕರಾಗಿ ರುದ್ರಣ್ಣ ಹರ್ತಿಕೋಟೆ ಮರು ಆಯ್ಕೆಯಾಗಿದ್ದಾರೆ.
ಭಾನುವಾರ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಪ್ರೊ.ಎಚ್.ಎಂ.ಪರಮೇಶ್ವರಯ್ಯ, ಉಪಾಧ್ಯಕ್ಷರಾಗಿ ಮಾನಸ, ಸಹ ಕಾರ್ಯದರ್ಶಿಯಾಗಿ ಸಿ.ಚಿಕ್ಕಣ್ಣ, ಖಜಾಂಚಿಯಾಗಿ ಆರ್.ಚಂದ್ರಶೇಖರಯ್ಯ, ನಿರ್ದೇಶಕರಾಗಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಕಾ.ತ. ಚಿಕ್ಕಣ್ಣ, ಬಿ.ಕೆ. ರವಿ, ಎಸ್. ನಾಗಣ್ಣ, ಬಾಬುರಾವ್, ಮೈಲಹಳ್ಳಿ ರೇವಣ್ಣ, ಪರಶುರಾಂ ಸಿ.ಡಿ., ವಾಣಿಶ್ರೀ ಅರುಣ್, ಸೌಜನ್ಯಾ ಪರಮೇಶ್, ಶಂಕರ್ ಹರ್ತಿಕೋಟೆ ಹಾಗೂ ಎಚ್.ಆರ್.ದಿನೇಶ್ ಆಯ್ಕೆಯಾದರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.