ADVERTISEMENT

VIDEO:ಮೈಸೂರಲ್ಲಿ ‘ಪೆದ್ದಿ’ ಶೂಟಿಂಗ್;ಸಿಎಂ ಭೇಟಿಯಾಗಿ ಗೌರವ ಸಲ್ಲಿಸಿದ ರಾಮ್‌ಚರಣ್

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2025, 10:54 IST
Last Updated 31 ಆಗಸ್ಟ್ 2025, 10:54 IST
   

ಮೈಸೂರು: ‘ಪೆದ್ದಿ’ ಚಲನಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ತೆಲುಗು ಚಿತ್ರರಂಗದ ಖ್ಯಾತ ನಟ ರಾಮಚರಣ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಮೈಸೂರಿನ ನಿವಾಸದಲ್ಲಿ ಭೇಟಿಯಾಗಿ ಗೌರವಿಸಿದರು.

ಕಾರ್ಮಿಕ ಸಚಿವ ಸಂತೋಷ್ ಲಾಡ್, ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT