ಮೈಸೂರು: ಅನರ್ಹ ಶಾಸಕರಾದ ರಮೇಶ ಜಾರಕಿಹೊಳಿ ಮತ್ತು ಮಹೇಶ ಕುಮಟಳ್ಳಿ ಶುಕ್ರವಾರ ಮುಂಜಾನೆ ಚಾಮುಂಡೇಶ್ವರಿ ಸನ್ನಿಧಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ತಾಯಿಯ ದರ್ಶನದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜಾರಕಿಹೊಳಿ, ದೇವಿ ದರ್ಶನ ಪಡೆದಿದ್ದೇನೆ. ದೇಗುಲದಲ್ಲಿ ರಾಜಕೀಯ ಮಾತನಾಡೋರು ಮೂರ್ಖರು. ಸುಪ್ರೀಂಕೋರ್ಟ್ ತೀರ್ಪು ನಮ್ಮ ಪರ ಬರುವ ವಿಶ್ವಾಸವಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.