ADVERTISEMENT

ಕೃಷಿಗೆ ನೀರು ಬಿಡುವ ಬಗ್ಗೆ ಶೀಘ್ರದಲ್ಲೇ ನಿರ್ಧಾರ: ರಮೇಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 28 ಮೇ 2020, 5:06 IST
Last Updated 28 ಮೇ 2020, 5:06 IST
ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಭೇಟಿಯಾಗಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಸಂಸದ ಪ್ರತಾಪ ಸಿಂಹ ಆಶೀರ್ವಾದ ಪಡೆದರು.
ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಭೇಟಿಯಾಗಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಸಂಸದ ಪ್ರತಾಪ ಸಿಂಹ ಆಶೀರ್ವಾದ ಪಡೆದರು.   

ಮೈಸೂರು:‘ಕಾವೇರಿ ಪ್ರಾಧಿಕಾರದ ಸಭೆ ನಡೆದಿದ್ದು,ಅಧಿಕಾರಿಗಳು ಚರ್ಚಿಸಿದ್ದಾರೆ. ಜಲಾಶಯದ ಸ್ಥಿತಿಗತಿ ಗಮನಿಸಿಕೊಂಡು ಕೃಷಿಗೆ ನೀರು ಹರಿಸುವ ನಿರ್ಧಾರ ಕೈಗೊಳ್ಳಲಿದ್ದಾರೆ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಗುರುವಾರ ಇಲ್ಲಿ ತಿಳಿಸಿದರು.

‘ಅಡಗೂರು ಮಾಜಿ ಶಾಸಕ ಎಚ್.ವಿಶ್ವನಾಥ್ ಅವರಿಗೆವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಾರಕಿಹೊಳಿ, ಅದು ನನ್ನ ವ್ಯಾಪ್ತಿಗೆ ಬರಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT