ಮೈಸೂರು: ಯುವತಿ ಮೇಲೆ ಅತ್ಯಾಚಾರ ನಡೆಸಿದ್ದ ರಾಮಕೃಷ್ಣನಗರದ ನಿವಾಸಿ ಗಣೇಶ್ ಅವರ ಪುತ್ರ ರವಿಕುಮಾರ್ (25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ತನ್ನ ದೂರದ ಸಂಬಂಧಿ, 17 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದ. ಇದೀಗ ಪೊಲೀಸರ ಬಲೆಗೆ ಬಿದ್ದಿರುವ ರವಿಕುಮಾರ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.