
ಪ್ರಜಾವಾಣಿ ವಾರ್ತೆ
ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ ಪತ್ರಿಕೋದ್ಯಮ ಕೋರ್ಸ್ ತೆರೆಯುವಂತೆ ಒತ್ತಾಯಿಸಲಾಯಿತು.
ಸಂಸದ ಸುನೀಲ್ ಬೋಸ್, ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಅಧ್ಯಕ್ಷ ರಮೇಶ್, ಉಪಾಧ್ಯಕ್ಷ ಸೋಮೇಶ್, ಕಾರ್ಯದರ್ಶಿ ಶಿವಲಿಂಗ, ನಿರ್ದೇಶಕರಾದ ಉಮೇಶ್ ಬಿ. ನೂರಲಕುಪ್ಪೆ, ಶ್ರೀಕಂಠ, ತುಂಬಸೋಗೆ ಶಿವಕುಮಾರ, ತಿಮ್ಮರಾಜು, ಕಬಿನಿ ಗೋವಿಂದ್ ರಾಜ್ ಅವರು ಮನವಿ ಸಲ್ಲಿಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.