ಮೈಸೂರು: ನಗರದ ನಿವೇದಿತಾ ನಗರ ನಿವಾಸಿ ಜೆಎಸ್ಎಸ್ ಕಾನೂನು ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಎಂ.ಎಸ್.ವೇಣುಗೋಪಾಲ್ (79) ಗುರುವಾರ ರಾತ್ರಿ ನಿಧನರಾದರು.
ಅವರಿಗೆ ಪತ್ನಿ ಕೆ.ಆರ್.ಮೀನಾಕ್ಷಿ, ಮಗ ಮಾನಸ ನಯನ ಇದ್ದಾರೆ.
ಮೃತರ ಅಂತ್ಯಸಂಸ್ಕಾರ ಚಾಮುಂಡಿ ತಪ್ಪಲಿನಲ್ಲಿ ಶುಕ್ರವಾರ ಮಧ್ಯಾಹ್ನ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.