ಮೈಸೂರು: ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಕನ್ನಡ ಕೂಟ ಆ.2ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ಮೈಸೂರು ಸಂಸ್ಥಾನದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಜೊತೆ ಸಂವಾದ ನಡೆಸಲಿದೆ.
ಅಮೆರಿಕದಲ್ಲಿನ ಕನ್ನಡ ಸಂಸ್ಥೆಗಳು ಈ ಸಂವಾದದಲ್ಲಿ ಭಾಗಿಯಾಗಲಿವೆ ಎಂದು ಸಂವಾದದ ಆಯೋಜಕರಲ್ಲಿ ಒಬ್ಬರಾಗಿರುವ ಅಜಿತ್ ಪ್ರಸಾದ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.