ಮೈಸೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ಆಪ್ತೆ ಶಶಿಕಲಾ ನಟರಾಜನ್ ಹಾಗೂ ಅವರ ಬೆಂಬಲಿಗರು ಇಲ್ಲಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಹೊರ ಬಂದ ಅವರನ್ನು ಅಭಿಮಾನಿಗಳು ಸುತ್ತುವರೆದು 'ಚಿನ್ನಮ್ಮ ಚಿನ್ನಮ್ಮ' ಎಂದು ಕೂಗಿ ಜಯಘೋಷ ಮೊಳಗಿಸಿದರು.
ಸೆಲ್ಫಿ ತೆಗೆದುಕೊಂಡು ಸಂಭ್ರಮಪಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.