ADVERTISEMENT

ನಗರಕ್ಕೆ ಶೋಭಾ ಕರಂದ್ಲಾಜೆ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2021, 3:09 IST
Last Updated 17 ಆಗಸ್ಟ್ 2021, 3:09 IST
ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರು ಸೋಮವಾರ ಮೈಸೂರಿನ ಅವಧೂತ ದತ್ತಪೀಠದಲ್ಲಿ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದರು
ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರು ಸೋಮವಾರ ಮೈಸೂರಿನ ಅವಧೂತ ದತ್ತಪೀಠದಲ್ಲಿ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದರು   

ಮೈಸೂರು: ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರು ಸೋಮವಾರ ಇಲ್ಲಿನ ಅವಧೂತ ದತ್ತಪೀಠದಲ್ಲಿ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು.

ಆ. 17ರಂದು ಅವರು ಬೆಳಿಗ್ಗೆ 11 ಗಂಟೆಗೆ ರಿಯೊಮೆರಿಡೆನಿಯನ್‌ ಹೋಟೆಲ್‌ನಲ್ಲಿ ಬಿಜೆಪಿಯ ‘ಜನಾಶೀರ್ವಾದ ಯಾತ್ರೆ’ ಸಭೆ ನಡೆಸಲಿದ್ದಾರೆ. ಇದಕ್ಕೂ ಮುನ್ನ ಅವರು ಚಾಮುಂಡಿಬೆಟ್ಟ ಹಾಗೂ ಸುತ್ತೂರು ಮಠಕ್ಕೆ ಭೇಟಿ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT