ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದಲ್ಲಿ ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ಅವರ ವಿರುದ್ಧ ದೇವರಾಜ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕೆಪಿಸಿಸಿ ಕಾನೂನು, ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಕಾರ್ಯದರ್ಶಿ ಕವಿತಾ ಕಾಳೆ ಅವರು ದೂರು ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.