ADVERTISEMENT

ಸಿಪೆಟ್: ಉಚಿತ ವೃತ್ತಿ ಮಾರ್ಗದರ್ಶನ

​ಪ್ರಜಾವಾಣಿ ವಾರ್ತೆ
Published 3 ಮೇ 2025, 15:30 IST
Last Updated 3 ಮೇ 2025, 15:30 IST

ಮೈಸೂರು: ಇಲ್ಲಿನ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್)ಯಲ್ಲಿ ಉಚಿತ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಪಿಯುಸಿ ಉತ್ತೀರ್ಣ ಅಥವಾ ಅನುತ್ತೀರ್ಣರಾದವರು ಕಾರ್ಯಕ್ರಮದ ಪ್ರಯೋಜನ ಪಡೆದು ತಮ್ಮ ವೃತ್ತಿ ಜೀವನವನ್ನು ರೂಪಿಸಿಕೊಳ್ಳಬಹುದು. ಮಾಹಿತಿಗೆ ದೂ.ಸಂ. 0821– 2510618 ಅಥವಾ ಮೊ.ಸಂ. 94802 53024 ಸಂಪರ್ಕಿಸಬಹುದು ಎಂದು ಸಿಪೆಟ್ ಪ್ರಾಂಶುಪಾಲ ಶ್ರೀಕಾಂತ್ ಶಿರಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT