ಮೈಸೂರು: ಪ್ರೊ.ಎಸ್.ಎಲ್.ಭೈರಪ್ಪ ಅವರ ಪಾರ್ಥೀವ ಶರೀರವನ್ನು ಇಲ್ಲಿನ ಕುವೆಂಪು ನಗರದಲ್ಲಿರುವ ಮನೆಗೆ ಕರೆತಂದರು. ಅಭಿಮಾನಿಗಳು ಹಾಗೂ ಕುಟುಂಬಸ್ಥರು ಅಂತಿಮ ದರ್ಶನ ಪಡೆದರು.
ಭೈರಪ್ಪ ಅವರ ಪತ್ನಿ ಸರಸ್ವತಿ, ಮಕ್ಕಳಾದ ರವಿಶಂಕರ್, ಉದಯ್ ಶಂಕರ್, ಶಾಸಕ ಟಿ.ಎಸ್.ಶ್ರೀವತ್ಸ, ಪ್ರೊ.ಕೆ.ಎಸ್.ಭಗವಾನ್, ಕೆ.ವಿ.ಮಲ್ಲೇಶ್ ದರ್ಶನ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.