ADVERTISEMENT

ಮಕ್ಕಳು ಅಂತ್ಯಕ್ರಿಯೆ ನಡೆಸುವಂತಿಲ್ಲವೆಂದು S.L. ಭೈರಪ್ಪ ವಿಲ್ : ಗೊಂದಲದ ವಾತಾವರಣ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2025, 12:38 IST
Last Updated 25 ಸೆಪ್ಟೆಂಬರ್ 2025, 12:38 IST
<div class="paragraphs"><p>ಭೈರಪ್ಪ</p></div>

ಭೈರಪ್ಪ

   

ಮೈಸೂರು: 'ತಮ್ಮ ಅಂತ್ಯಕ್ರಿಯೆಯನ್ನು ಮಕ್ಕಳು ಉದಯ ಶಂಕರ್ ಮತ್ತು ರವಿಶಂಕರ್ ನಡೆಸುವಂತಿಲ್ಲ' ಎಂದು ಲೇಖಕ ಎಸ್. ಎಲ್. ಭೈರಪ್ಪ ಅವರು ಮಾಡಿರುವ ವಿಲ್ ಅನ್ನು ಅವರ ಅಭಿಮಾನಿ ಫಣೀಶ್ ಎಂಬುವರು ಪ್ರದರ್ಶಿಸಿದರು.

ಅದರಿಂದ ಕಲಾಮಂದಿರ ದ ಆವರಣದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಉಂಟಾಗಿತ್ತು. ಅವರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.