ಸಾವು
ಪ್ರಾತಿನಿಧಿಕ ಚಿತ್ರ
ನಂಜನಗೂಡು: ತಾಲ್ಲೂಕಿನ ಕವಲಂದೆ ಗ್ರಾಮದಲ್ಲಿ ಶನಿವಾರ ಐವತ್ತು ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೊಬ್ಬರು ರೈಲುಗಾಡಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುಮಾರು 5.6 ಎತ್ತರವುಳ್ಳ, ಸಾಧಾರಣ ಮೈಕಟ್ಟು, ಕೋಲು ಮುಖ, ಹೆಣ್ಣಿಗೆಂಪು ಬಣ್ಣ, ಬಲಗೈ ಮೇಲೆ ಅಮ್ಮ ಎಂದು ಹಸಿರು ಹಚ್ಚೆಯ ಗುರುತು ಇದೆ, ಶವವನ್ನು ಕೆ ಆರ್ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು, ಯಾರಾದರೂ ವಾರಸುದಾರರು ಇದ್ದಲ್ಲಿ ನಂಜನಗೂಡು ರೈಲ್ವೆ ಪೊಲೀಸರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.