ADVERTISEMENT

ಸಿಎಂ ಪರಿಹಾರ ನಿಧಿಗೆ ₹ 50 ಲಕ್ಷ ನೀಡಿದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2020, 7:46 IST
Last Updated 1 ಏಪ್ರಿಲ್ 2020, 7:46 IST

ಮುಖ್ಯಮಂತ್ರಿ ಪರಿಹಾರ ನಿಧಿಗೆ ₹ 50 ಲಕ್ಷ ಮೊತ್ತದ ಚೆಕ್ ವಿತರಿಸಿದ ಬಳಿಕ ಸುತ್ತೂರಿನ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಕೊರೊನಾ ವೈರಸ್ ತಡೆಗಟ್ಟುವ ಕುರಿತಂತೆ ಸಮಾಜಕ್ಕೆ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.