ADVERTISEMENT

ತುಂಬಲ: ವಿದ್ಯುತ್ ವ್ಯತ್ಯಯ ಇಂದು

​ಪ್ರಜಾವಾಣಿ ವಾರ್ತೆ
Published 16 ಮೇ 2025, 16:15 IST
Last Updated 16 ಮೇ 2025, 16:15 IST

ತಿ.ನರಸೀಪುರ: ಬನ್ನೂರು ಉಪ ವಿಭಾಗ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿ ಪ್ರಯುಕ್ತ ಮೇ 17 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯ ವರೆಗೆ ತುಂಬಲ ಗ್ರಾಮದ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

ಎನ್ ಜಿ ಹುಂಡಿ ಎನ್ ಜೆವೈ ಮತ್ತು ಅಗಸ್ತ್ಯಪುರ  ವ್ಯಾಪ್ತಿಯ ದ ಬೊಮ್ಮನಾಯಕನಹಳ್ಳಿ, ಕುಪ್ಯಾ, ಅಗಸ್ತಪುರ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್  ಎಇಇ ಹರ್ಷನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT