ADVERTISEMENT

ಮುಡಾ ಅಧ್ಯಕ್ಷರಾಗಿ ಎಚ್.ವಿ.ರಾಜೀವ್ ನೇಮಕ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2020, 6:13 IST
Last Updated 28 ಆಗಸ್ಟ್ 2020, 6:13 IST
ಎಚ್.ವಿ.ರಾಜೀವ್
ಎಚ್.ವಿ.ರಾಜೀವ್    

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ)ಅಧ್ಯಕ್ಷರಾಗಿ ಎಚ್.ವಿ.ರಾಜೀವ್ ಅವರನ್ನು ರಾಜ್ಯ ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ.

ರಾಜೀವ್ ಯಡಿಯೂರಪ್ಪ ಜೊತೆ ಗುರುತಿಸಿಕೊಂಡಿದ್ದರು.

ಕೆಜೆಪಿಯಿಂದ ಕೆ.ಆರ್.ವಿಧಾನಸಭಾ ಕ್ಷೇತ್ರದಿಂದ 2013ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆಗಿನಿಂದಲೂ ಯಡಿಯೂರಪ್ಪ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.