ವಿಶ್ವ ವಿಖ್ಯಾತ ಮೈಸೂರು ದಸರಾದ ಜಂಬೂ ಸವಾರಿ ಎಲ್ಲರನ್ನೂ ಆಕರ್ಷಿಸುವಲ್ಲಿ ಯಶಸ್ವಿಯಾಯಿತು. ಅಭಿಮನ್ಯು ಮತ್ತು ತಂಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುಷ್ಪಾರ್ಚನೆ ಮಾಡಿದರು. ಅರಮನೆ ಅಂಗಳದಲ್ಲಿ ಹೆಜ್ಜೆ ಹಾಕಿದ ಮುದ್ದಾದ ಆನೆಗಳು ನೋಡುಗರ ಗಮನ ಸೆಳೆದವು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.