ಮೈಸೂರು:ಹಿರಿಯ ರಂಗಕರ್ಮಿ ಮುದ್ದುಕೃಷ್ಣ ಹಾಗೂ ಅವರ ಪತ್ನಿ ಸಿಎಫ್ಟಿಆರ್ಐ ಉದ್ಯೋಗಿ ಇಂದ್ರಾಣಿ ಅವರು ಉತ್ತರ ಪ್ರದೇಶದ ಲಖನೌನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ರಂಗಕರ್ಮಿ ಎಚ್.ಜನಾರ್ದನ್ ಈ ವಿಚಾರವನ್ನು ಖಚಿತಪಡಿಸಿದ್ದಾರೆ. ಪಾರ್ಥಿವ ಶರೀರಗಳನ್ನು ತರಲು ರಂಗಕರ್ಮಿ ಜಯರಾಮಪಾಟೀಲ ಉತ್ತರ ಪ್ರದೇಶಕ್ಕೆ ತೆರಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.