ADVERTISEMENT

VIDEO | ಮೈಸೂರಿನಲ್ಲಿ 22 ಹುಲಿಗಳ ಸೆರೆ: ಮುಂದುವರಿದ ಕಾರ್ಯಾಚರಣೆ!

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2025, 14:34 IST
Last Updated 5 ಡಿಸೆಂಬರ್ 2025, 14:34 IST

ಹಳೇ ಮೈಸೂರಿನ ಕೆಲವು ಭಾಗಗಳಲ್ಲಿ ಹುಲಿ ಓಡಾಡುತ್ತಿರುವ ದೃಶ್ಯವನ್ನು ಸಾರ್ವಜನಿಕರು ಮೊಬೈಲ್‌ನಲ್ಲಿ ಸೆರೆಹಿಡಿದು ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆಯೂ ಪರಿಶೀಲನೆ ನಡೆಸಿ ಹುಲಿಗಳನ್ನು ಪತ್ತೆ ಹಚ್ಚಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.