ADVERTISEMENT

ಇಂದು ಮೃಗಾಲಯ ಬಂದ್‌

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2020, 19:30 IST
Last Updated 26 ಅಕ್ಟೋಬರ್ 2020, 19:30 IST

ಮೈಸೂರು: ಇಲ್ಲಿನ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನ್ನು ಅ.27ರ ಮಂಗಳವಾರ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದಿಲ್ಲ ಎಂದು ಮೈಸೂರು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.