ADVERTISEMENT

ನಂಜನಗೂಡು: ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 17 ಜೂನ್ 2025, 14:03 IST
Last Updated 17 ಜೂನ್ 2025, 14:03 IST
ನಂಜನಗೂಡು ತಾಲ್ಲೂಕಿನ ತಾಂಡವಪುರ ಮಹಾರಾಜ ತಾಂತ್ರಿಕ ಮಹಾವಿದ್ಯಾಲಯ ಕಾಲೇಜಿನಲ್ಲಿ ಕಾಮೆಡ್ ಕೆ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಕ್ರಮ ನಡೆಸಲಾಯಿತು.
ನಂಜನಗೂಡು ತಾಲ್ಲೂಕಿನ ತಾಂಡವಪುರ ಮಹಾರಾಜ ತಾಂತ್ರಿಕ ಮಹಾವಿದ್ಯಾಲಯ ಕಾಲೇಜಿನಲ್ಲಿ ಕಾಮೆಡ್ ಕೆ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಕ್ರಮ ನಡೆಸಲಾಯಿತು.   

ನಂಜನಗೂಡು: ತಾಲ್ಲೂಕಿನ ತಾಂಡವಪುರ ಮಹಾರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಈಚೆಗೆ ಕಾಮೆಡ್–ಕೆ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ 6 ತಿಂಗಳ ವಿಶೇಷ ತರಬೇತಿ ಕಾರ್ಯಕ್ರಮ ನಡೆಯಿತು.

‘ವಿದ್ಯಾರ್ಥಿಗಳಿಗೆ ಎಲೆ‌ಕ್ಟ್ರಾನಿಕ್ಸ್‌, ತ್ರಿಡಿ ಪ್ರಿಂಟಿಂಗ್, ಲೇಸರ್ ಕಟಿಂಗ್, ಡಿಸೈನಿಂಗ್, ಕೋಡಿಂಗ್, ಟೆಸ್ಟಿಂಗ್ ವಿಷಯಗಳಲ್ಲಿ ತರಬೇತಿ ನೀಡಲಾಗಿದೆ. ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉತ್ತಮ ಉದ್ಯೋಗವಕಾಶಗಳು ಸಿಗಲಿವೆ’ ಎಂದು ಕಾಮೆ‌ಡ್–ಕೆ ನಿರ್ದೇಶಕ ಪಿ. ರಮೇಶ್ ತಿಳಿಸಿದರು.

ಪ್ರಾಂಶುಪಾಕ ವೈ.ಟಿ. ಕೃಷ್ಣೇಗೌಡ, ಕಾಮೆಡ್–ಕೆ ವ್ಯವಸ್ಥಾಪಕಿ ಚಂದನ, ಪ್ರೊ.ಸಲಾಮತ್ ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.