ADVERTISEMENT

ಮೈಸೂರು ವಿ.ವಿ.ಗೆ ನೂತನ ಕುಲಸಚಿವ ನೇಮಕ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2019, 15:11 IST
Last Updated 23 ನವೆಂಬರ್ 2019, 15:11 IST
ಮೈಸೂರು ವಿ.ವಿ ಕ್ರಾಫರ್ಡ್‌ ಭವನ
ಮೈಸೂರು ವಿ.ವಿ ಕ್ರಾಫರ್ಡ್‌ ಭವನ   

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್‌ ಅಧಿಕಾರಿ ಸಿ.ಎನ್.ಶ್ರೀಧರ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವಿ.ವಿ.ಯ ಸಮಾಜಕಾರ್ಯ ವಿಭಾಗದ ಪ್ರಾಧ್ಯಾಪಕರಾದ ಆರ್.ಶಿವಪ್ಪ ಅವರು ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ಶ್ರೀಧರ್ ಅವರು ಈ ಮುಂಚೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ದಲ್ಲಿ ಆಡಳಿತ ಹಾಗೂ ಮಾನವ ಸಂಪನ್ಮೂಲ ಪ್ರಧಾನ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT