ADVERTISEMENT

ಸ್ಪರ್ಧಾತ್ಮಕ ‍ಪರೀಕ್ಷೆಗೆ ಕೆಎಸ್‌ಒಯು ತರಬೇತಿ

​ಪ್ರಜಾವಾಣಿ ವಾರ್ತೆ
Published 9 ಜನವರಿ 2026, 12:21 IST
Last Updated 9 ಜನವರಿ 2026, 12:21 IST
<div class="paragraphs"><p>ಕೆಎಸ್‌ಒಯು ಲಾಂಛನ</p></div>

ಕೆಎಸ್‌ಒಯು ಲಾಂಛನ

   

ಮೈಸೂರು: ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಯುಪಿಎಸ್‌ಸಿ, ಕೆಪಿಎಸ್‌ಸಿ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ನೀಡಲಾಗುವುದು.

ಆಸಕ್ತರು ಜ.17ರೊಳಗೆ ಬೆಳಿಗ್ಗೆ 10ರಿಂದ ಸಂಜೆ 4.30ರವರೆಗೆ ಹೆಸರನ್ನು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ.0821–2515944 ಸಂಪರ್ಕಿಸಬಹುದು ಎಂದು ಕುಲಸಚಿವ ಪ್ರೊ.ನವೀನ್‌ಕುಮಾರ್‌ ಎಸ್‌.ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT