
ಪ್ರಜಾವಾಣಿ ವಾರ್ತೆವಿಯೆಟ್ನಾಂನ ರಾಜಧಾನಿ ಹನೊಯ್‌ನಿಂದ ‘ಪತ್ರಿಕೋದ್ಯಮ’ದಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಸಾಂಸ್ಕೃತಿಕ ನಗರಿ ಮೈಸೂರಿಗೆ ಬಂದ ನ್‌ಗುವೆನ್ ಮಾನ್ ತುಂಗ್ ಭರತನಾಟ್ಯದಲ್ಲಿ ಆಕರ್ಷಿತರಾಗಿ 10 ವರ್ಷಗಳಿಂದ ವಸುಂಧರಾ ದೊರೆಸ್ವಾಮಿ ಅವರಿಂದ ತರಬೇತಿ ಪಡೆದುಕೊಳ್ಳುತ್ತಿದ್ದಾರೆ. ಭರತನಾಟ್ಯದಲ್ಲಿ ಸೀನಿಯರ್, ಜ್ಯೂನಿಯರ್ ಪರೀಕ್ಷೆ ಪೂರ್ಣಗೊಳಿಸಿರುವ ಇವರು, ವಿದ್ವತ್ ಪರೀಕ್ಷೆ ತೆಗೆದುಕೊಳ್ಳಲು ಸಿದ್ಧತೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.