ADVERTISEMENT

ಮೃಗಾಲಯದಲ್ಲಿ ಯೂತ್‌ ಕ್ಲಬ್‌ಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2020, 3:40 IST
Last Updated 3 ಅಕ್ಟೋಬರ್ 2020, 3:40 IST

ಮೈಸೂರು: ಮೈಸೂರು ಮೃಗಾಲಯದಲ್ಲಿ ಯೂತ್‌ ಕ್ಲಬ್‌ಗೆ ಐಜಿಪಿ ವಿಪುಲ್‌ ಕುಮಾರ್‌ ಚಾಲನೆ ನೀಡಿದರು.

ಶುಕ್ರವಾರ ಮೃಗಾಲಯದಲ್ಲಿ ಆನ್‌ಲೈನ್‌ ವೇದಿಕೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷಟಿ.ಎಸ್‌.ನಾಗಾಭರಣ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT