ಮೈಸೂರು: ಜಿಲ್ಲೆಯ ತಿ. ನರಸೀಪುರದಲ್ಲಿ ಕಳೆದ ಭಾನುವಾರ ನಡೆದಿದ್ದ ಯುವ ಬ್ರಿಗೇಡ್ ಸಂಘಟನೆ ಸಂಚಾಲಕ ವೇಣುಗೋಪಾಲ ನಾಯಕ (31) ಹತ್ಯೆ ಪ್ರಕರಣದ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಣಿಕಂಠ, ಸಂದೇಶ, ಅನಿಲ್, ಶಂಕರ್, ಮಂಜು ಹಾಗೂ ಹ್ಯಾರಿಸ್ ಬಂಧಿತ ಆರೋಪಿಗಳು. ಎಲ್ಲರೂ ಸ್ಥಳೀಯರೇ ಆಗಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಇದನ್ನೂ ಓದಿ: ‘ಯುವ ಬ್ರಿಗೇಡ್’ ಸಂಚಾಲಕನ ಕೊಲೆ: ತಿ.ನರಸೀಪುರ ಬಂದ್, 6 ಮಂದಿ ವಿರುದ್ಧ ಪ್ರಕರಣ ದಾಖಲು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.