ADVERTISEMENT

ರವಿಕುಮಾರ್‌ಗೆ ಪಿಎಚ್‌.ಡಿ ಪದವಿ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2019, 20:11 IST
Last Updated 7 ಸೆಪ್ಟೆಂಬರ್ 2019, 20:11 IST
ರವಿಕುಮಾರ್‌
ರವಿಕುಮಾರ್‌   

ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಇ.ರವಿಕುಮಾರ ಅವರು ಮಂಡಿಸಿದ ‘ಕರ್ನಾಟಕದಲ್ಲಿ ಆಸಿಡ್ ದಾಳಿಗೆ ಒಳಗಾದ ಮಹಿಳೆಯರ ಪ್ರಕರಣಗಳ ಅಧ್ಯಯನ’ ಎಂಬ ವಿಷಯದ ಮಹಾಪ್ರಬಂಧಕ್ಕೆ ವಿ.ವಿ ಡಾಕ್ಟರೇಟ್ ಪದವಿ ನೀಡಿದೆ.

ವಿ.ವಿ ಮಹಿಳಾ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ. ಸಿ. ಡಿ. ವೆಂಕಟೇಶ್ ಅವರ ಮಾರ್ಗದರ್ಶನದಲ್ಲಿ ಈ ಪ್ರಬಂಧ ಸಿದ್ಧಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT