ADVERTISEMENT

100 ಮೀಟರ್ ಓಟ: ರಾಜ್ಯಮಟ್ಟಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2019, 11:19 IST
Last Updated 28 ಅಕ್ಟೋಬರ್ 2019, 11:19 IST
ಅಫೀಯಾ
ಅಫೀಯಾ   

ಮಸ್ಕಿ: 100 ಮೀಟರ್ ಓಟದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ತಾಲ್ಲೂಕಿನ ಮೆರನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಅಫೀಯಾ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಈಚೆಗೆ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟಕ್ಕೆ ಅಫೀಯಾ ಆಯ್ಕೆಯಾಗಿರುವುದಕ್ಕೆ ಶಾಲೆಯ ಮುಖ್ಯ ಶಿಕ್ಷಕರು, ಶಾಲಾ ಉಸ್ತುವಾರಿ ಸಮಿತಿ ಸದಸ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT