ADVERTISEMENT

ಸಿಂಧನೂರು | ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 23 ಜೂನ್ 2025, 14:29 IST
Last Updated 23 ಜೂನ್ 2025, 14:29 IST
ಎನ್.ಅಮರೇಶ
ಎನ್.ಅಮರೇಶ   

ಸಿಂಧನೂರು: ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ ತಾಲ್ಲೂಕು ಘಟಕದಿಂದ ಜುಲೈ 20ರಂದು ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲು ನಿರ್ಧರಿಸಿದ್ದು, ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಧ್ಯಕ್ಷ ಎನ್.ಅಮರೇಶ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿದ ಅವರು,‘2024-25ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿನಲ್ಲಿ ಶೇ 80ಕ್ಕಿಂತ ಹೆಚ್ಚು, ನೀಟ್-ಯುಜಿ, ನೀಟ್-ಪಿಜಿ ಹಾಗೂ ಜೆಇಇ ಕೋರ್ಸ್‍ಗಳಲ್ಲಿ 450ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ತಮ್ಮ ದಾಖಲಾತಿಗಳೊಂದಿಗೆ ಜುಲೈ10ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮೊ.9845744408, 9741742279, 9448757489ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.