ADVERTISEMENT

ವೈಟಿಪಿಎಸ್ ಆವರಣದಲ್ಲಿ ಅಪಘಾತ: ಎಂಜಿನಿಯರ್ ಸ್ಥಿತಿ ಗಂಭೀರ

​ಪ್ರಜಾವಾಣಿ ವಾರ್ತೆ
Published 17 ಜನವರಿ 2020, 4:47 IST
Last Updated 17 ಜನವರಿ 2020, 4:47 IST
   

ರಾಯಚೂರು: ತಾಲ್ಲೂಕಿನ ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರ (ವೈಟಿಪಿಎಸ್‌) ಆವರಣದಲ್ಲಿ ನಿಂತಿದ್ದ ಹೈಡ್ರೋ ವಾಹನಕ್ಕೆ ಕಾರು ಡಿಕ್ಕಿಯಾಗಿ ಖಾಸಗಿ ಕಂಪನಿ ಎಂಜಿನಿಯರ್ ಗಂಭೀರ ಗಾಯಗೊಂಡ ಘಟನೆ ಗುರುವಾರ ನಡೆದಿದೆ.

ಬಸಪ್ಪ ತಳವಾರ ಅವರು ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದು ಕೋಮಾ ಸ್ಥಿತಿಯಲ್ಲಿದ್ದಾರೆ. ಹೆಚ್ಚಿನಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿಸಲಾಗಿದೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಇನ್ನೂ ಪ್ರಕರಣ ದಾಖಲಾಗಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.