ADVERTISEMENT

ಸಿ.ಬಿ. ವೇದಮೂರ್ತಿ ರಾಯಚೂರು ನೂತನ ಎಸ್‌ಪಿ

​ಪ್ರಜಾವಾಣಿ ವಾರ್ತೆ
Published 8 ಜೂನ್ 2019, 13:54 IST
Last Updated 8 ಜೂನ್ 2019, 13:54 IST
ಸಿ.ಬಿ. ವೇದಮೂರ್ತಿ
ಸಿ.ಬಿ. ವೇದಮೂರ್ತಿ   

ರಾಯಚೂರು: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಕಿಶೋರಬಾಬು ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದ್ದು, ನೂತನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯನ್ನಾಗಿ ಸಿ.ಬಿ. ವೇದಮೂರ್ತಿ ಅವರನ್ನು ತತಕ್ಷಣ ಜಾರಿಗೆ ಬರುವಂತೆ ಸರ್ಕಾರ ನೇಮಕಗೊಳಿಸಿ ಆದೇಶಿಸಿದೆ.

ಮಂಗಳೂರಿನ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಮುಖ್ಯಸ್ಥರಾಗಿ ವೇದಮೂರ್ತಿ ಅವರು ಜವಾಬ್ದಾರಿ ನಿರ್ವಹಿಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT