ರಾಯಚೂರು:ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಶಂಕಾಸ್ಪದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಎಸ್‌ಪಿ ಶರಣಪ್ಪ ನೇತೃತ್ವದ ತಂಡವು ತನಿಖೆಯನ್ನು ಚುರುಕುಗೊಳಿಸಿದ್ದು, ಮೃತ ವಿದ್ಯಾರ್ಥಿನಿಯ ಮನೆಗೆ ಮಂಗಳವಾರ ಭೇಟಿ ನೀಡಿ ಮಾಹಿತಿ ಪಡೆದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷಾ ವರದಿ ಮತ್ತು ಡೆತ್‌ನೋಟ್ ವರದಿಗಾಗಿ ಕಾಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.