ADVERTISEMENT

 ಸಿದ್ದರಾಮಯ್ಯಗೆ ಪಾದರಕ್ಷೆ ತೊಡಿಸಿದ ಕಾರ್ಯಕರ್ತ!

ಸಾಮೂಹಿಕ ವಿವಾಹದಲ್ಲಿ ಕನ್ನಡಕ ಕಳೆದುಕೊಂಡ ಮಾಜಿ ಸಿಎಂ

​ಪ್ರಜಾವಾಣಿ ವಾರ್ತೆ
Published 20 ಮೇ 2022, 16:33 IST
Last Updated 20 ಮೇ 2022, 16:33 IST
   

ರಾಯಚೂರು: ದೇವದುರ್ಗ ತಾಲ್ಲೂಕಿನ ಗಬ್ಬೂರಿನಲ್ಲಿ ಶುಕ್ರವಾರ ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭಕ್ಕೆ ಬಂದಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ಥಳೀಯ ಬೂದಿಬಸವೇಶ್ವರ ಮಠದ ದರ್ಶನ ಪಡೆದರು.

ಮಠದಿಂದ ಹೊರಬಂದ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ ಕಾರ್ಯಕರ್ತರೊಬ್ಬರು ಪಾದರಕ್ಷೆಯನ್ನು ತಮ್ಮ ಕೈಯಲ್ಲಿ ಹಿಡಿದು ತೊಡಿಸಿದರು.

ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡು ಮರಳುವಾಗ ಸಿದ್ದರಾಮಯ್ಯ ಅವರ ಕನ್ನಡಕವೂ ಕಳೆದುಹೋಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.