ADVERTISEMENT

ರಾಯಚೂರಿನಲ್ಲಿ ಕೋವಿಡ್‌ ಸೋಂಕಿನಿಂದ ಗುಣರಾದವರೆ ಹೆಚ್ಚು

ಇದುವರೆಗೂ ಸೋಂಕು ತಗುಲಿಸಿಕೊಂಡವರ ಸಂಖ್ಯೆ 1,005

​ಪ್ರಜಾವಾಣಿ ವಾರ್ತೆ
Published 21 ಜುಲೈ 2020, 10:07 IST
Last Updated 21 ಜುಲೈ 2020, 10:07 IST

ರಾಯಚೂರು: ಜಿಲ್ಲೆಯಲ್ಲಿ ಮಂಗಳವಾರ ಬಂದಿರುವ 684 ಪ್ರಯೋಗಾಲಯ ವರದಿಗಳಲ್ಲಿ 6 ಜನರಿಗೆ ಕೋವಿಡ್‌ ದೃಢವಾಗಿದೆ. ಆಸ್ಪತ್ರೆಯಲ್ಲಿ ಕೋವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆ 349 ರಷ್ಟಿದೆ. ಆದರೆ, 642 ಜನರು ಕೋವಿಡ್‌ನಿಂದ ಗುಣರಾಗಿರುವ ಸಂಖ್ಯೆಗೆ ಹೆಚ್ಚಿದೆ.

ಜುಲೈ 15 ಲಾಕ್‌ಡೌನ್‌ ಆರಂಭದಿಂದ ಏಳು ದಿನಗಳಲ್ಲಿ ಕೋವಿಡ್‌ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ 208 ರಷ್ಟಿದೆ. ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆದವರು 166 ರಷ್ಟಿದೆ. ಸದ್ಯಕ್ಕೆ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT