ರಾಯಚೂರು: ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಒಂದು ಕುಟುಂಬದ ಕೆಲವು ಸದಸ್ಯರು ವಿದೇಶದಿಂದ ಮರಳಿದ್ದಾರೆ ಎನ್ನುವ ಸುದ್ದಿ ತಲುಪುತ್ತಿದ್ದಂತೆ ತಹಶೀಲ್ದಾರ್ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿ ಮನೆಗೆ ಭೇಟಿ ನೀಡಿ ಎಲ್ಲರ ಆರೋಗ್ಯ ತಪಾಸಣೆ ಮಾಡಿದರು.
ಕುಟುಂಬದ ಸದಸ್ಯರ ಮೇಲೆ ನಿಗಾ ವಹಿಸಲಾಗಿದೆ ಎಂದು ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.