ADVERTISEMENT

ಸಂಸದ ರಾಜಾ ಅಮರೇಶ್ವರಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 9 ಜನವರಿ 2021, 17:42 IST
Last Updated 9 ಜನವರಿ 2021, 17:42 IST
ರಾಜಾ ಅಮರೇಶ್ವರ ನಾಯಕ
ರಾಜಾ ಅಮರೇಶ್ವರ ನಾಯಕ   

ರಾಯಚೂರು: ಸಂಸದ ರಾಜಾ ಅಮರೇಶ್ವರ ನಾಯಕ ಅವರಿಗೆ ಕೋವಿಡ್‌ ದೃಢಪಟ್ಟಿದೆ.

ಶೀತ ಹಾಗೂ ಕೆಮ್ಮು ಕಾಣಿಸಿಕೊಂಡಿದ್ದರಿಂದ ಅವರು ರಾಯಚೂರಿನಲ್ಲಿ ಪರೀಕ್ಷೆ ಮಾಡಿಸಿಕೊಂಡಿದ್ದರು. ಕೋವಿಡ್‌ ದೃಢವಾದ ವಿಷಯ ತಿಳಿಯುತ್ತಿದ್ದಂತೆ ಅವರು ಬೆಂಗಳೂರಿಗೆ ತೆರಳಿ ಪೋರ್ಟಿಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT