ರಾಯಚೂರು: ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (ರಿಮ್ಸ್) ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ನೀಡಿಕೆಯನ್ನು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಉದ್ಘಾಟಿಸಿದರು.
ಆನಂತರ ಮಾತನಾಡಿದ ಅವರು, ಇಂದಿನಿಂದ ಕೋವಿಡ್ ಲಸಿಕೆ ನೀಡಿಕೆ ಈಗಾಗಲೇ ಆರಂಭವಾಗಿದೆ. 15,200 ಕೊರೊನಾ ವಾರಿಯರ್ಸ್ ಗಳಿಗೆ ಮೊದಲ ಹಂತದಲದಲಿ ಲಸಿಕೆ ನೀಡಲಾಗುವುದು. ಮೊದಲ ದಿನ 6 ಕಡೆಗಳಲ್ಲಿ 600 ಜನರಿಗೆ ಲಸಿಕೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.