ADVERTISEMENT

ರಾಯಚೂರಿನ ಐದನಾಳದಲ್ಲಿ ಮೊಸಳೆ ಪ್ರತ್ಯಕ್ಷ, ಗ್ರಾಮಸ್ಥರಲ್ಲಿ ಆತಂಕ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2018, 7:19 IST
Last Updated 19 ಅಕ್ಟೋಬರ್ 2018, 7:19 IST
   

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲ್ಲೂಕು ಐದನಾಳದಲ್ಲಿ ಗುರುವಾರ ರಾತ್ರಿ ಮೊಸಳೆ ಕಾಣಿಸಿಕೊಂಡಿದೆ. ನಿರಂತರವಾಗಿ ಮಳೆ ಸುರಿಯುತ್ತಿದ್ದು,ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿ ಶುಕ್ರವಾರ ಬೆಳಿಗ್ಗೆ ಗ್ರಾಮಕ್ಕೆ ಬಂದು ಮೊಸಳೆ ಸೆರೆ ಹಿಡಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT