ಅಮಾನತು
ದೇವದುರ್ಗ: ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ತಾಲ್ಲೂಕಿನ ಅಮರಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಶಾಂತಮೂರ್ತಿ ಅವರನ್ನು ಬಿಇಒ ಮಹಾದೇವಯ್ಯ ಮಂಗಳವಾರ ಅಮಾನತು ಮಾಡಿದ್ದಾರೆ.
ಆ.30ರಂದು ಜಿಲ್ಲೆಗೆ ಉಪ ಲೋಕಾಯುಕ್ತರು ಭೇಟಿ ನೀಡಿದ ವೇಳೆ ಮಹಾದೇವಯ್ಯ ಕೇಂದ್ರ ಸ್ಥಾನದಲ್ಲಿರಲಿಲ್ಲ. ಇಲಾಖೆಯ ಅನುಮತಿ ಪಡೆಯದೆ ಪ್ರತಿಭಟನೆ ನಡೆಸುವ ಮೂಲಕ ನಿಯಮ ಉಲ್ಲಂಘಿಸಿದ್ದಾರೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.