ADVERTISEMENT

ವಿವಿಧ ಕಾಮಗಾರಿಗಳಿಗೆ ಅಡಿಗಲ್ಲು

​ಪ್ರಜಾವಾಣಿ ವಾರ್ತೆ
Published 29 ಮೇ 2025, 14:30 IST
Last Updated 29 ಮೇ 2025, 14:30 IST

ಪ್ರಜಾವಾಣಿ ವಾರ್ತೆ

ದೇವದುರ್ಗ: ಅರಕೇರಾ ಮತ್ತು ದೇವದುರ್ಗ ತಾಲ್ಲೂಕಿನ ಕೊಪ್ಪರ, ಬಿ.ಗಣೇಕಲ್, ಮುಂಡರಗಿ ಮತ್ತು ಕೊತ್ತದೊಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 17 ಗ್ರಾಮಗಳಲ್ಲಿ ಸಿಸಿ ರಸ್ತೆ, ಚರಂಡಿ, ಸೇತುವೆ, ಶೌಚಾಲಯ, ಶಾಲಾ ಕಟ್ಟಡ ಮತ್ತು ಅಡುಗೆ ಕೋಣೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೇ 30ರಂದು ಶಾಸಕಿ ಕರೆಮ್ಮ ಜಿ.ನಾಯಕ ಅವರು ಅಡಿಗಲ್ಲು ಸಮಾರಂಭ ನೆರವೇರಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT