ADVERTISEMENT

ಮಂತ್ರಾಲಯ: ₹5.28 ಕೋಟಿ ಕಾಣಿಕೆ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 24 ಜೂನ್ 2025, 19:59 IST
Last Updated 24 ಜೂನ್ 2025, 19:59 IST
ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸಿಬ್ಬಂದಿ ಮಂಗಳವಾರ ಕಾಣಿಕೆ ಎಣಿಕೆ ಮಾಡಿದರು
ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸಿಬ್ಬಂದಿ ಮಂಗಳವಾರ ಕಾಣಿಕೆ ಎಣಿಕೆ ಮಾಡಿದರು    

ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ 35 ದಿನಗಳ ಅವಧಿಯಲ್ಲಿ ಸಂಗ್ರವಾದ ಕಾಣಿಕೆಯನ್ನು ಮಂಗಳವಾರ ಎಣಿಕೆ ಮಾಡಲಾಯಿತು. ಮಠಕ್ಕೆ ಭಕ್ತರಿಂದ ಒಟ್ಟು ₹ 5,28,39,538 ಕಾಣಿಕೆ ಬಂದಿದೆ.

₹5,13,04,958 ನಗದು, ₹ 15,34,580 ಮೌಲ್ಯದ ನಾಣ್ಯಗಳು, 43 ಗ್ರಾಂ ಚಿನ್ನ ಹಾಗೂ 1 ಕೆಜಿ 837 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT